Bible Versions
Bible Books

Esther 1:12 (GNTERP) Textus Receptus Greek New Testament

Versions

KNV   ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.
ERVKN   ಆಸ್ಥಾನಸೇವಕರು ವಷ್ಟಿರಾಣಿಗೆ ರಾಜಾಜ್ಞೆಯನ್ನು ತಿಳಿಸಿದಾಗ ಆಕೆಯು ಬರಲು ನಿರಾಕರಿಸಿದಳು. ಇದರಿಂದ ರಾಜನು ಕೋಪೋದ್ರಿಕ್ತನಾದನು.
IRVKN   ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us