Bible Versions
Bible Books

Esther 8:15 (GNTERP) Textus Receptus Greek New Testament

Versions

KNV   ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್‌ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
ERVKN   ರಾಜಸನ್ನಿಧಿಯಿಂದ ಮೊರ್ದೆಕೈ ಹೊರಟಾಗ, ಅರಸನು ಕೊಟ್ಟ ವಿಶೇಷ ವಸ್ತ್ರಗಳನ್ನು ಮೊರ್ದೆಕೈಯು ಧರಿಸಿದ್ದನು. ಅದು ನೀಲಿ ಮತ್ತು ಬಿಳಿ ಬಣ್ಣದಾಗಿತ್ತು. ಮತ್ತು ತಲೆಗೆ ಬಂಗಾರದ ಕಿರೀಟವನ್ನು ತೊಟ್ಟಿದ್ದನು. ಅಲ್ಲದೆ ನೇರಳೇ ಬಣ್ಣದ ವಸ್ತ್ರವೂ ಕೂಡಾ ಅವನಲ್ಲಿದ್ದವು. ರಾಜಧಾನಿಯಾದ ಶೂಷನ್ ನಗರದಲ್ಲಿ ವಿಶೇಷ ಸಮಾರಂಭವಿತ್ತು. ಜನರು ಸಂತೋಷದಿಂದ ನಲಿದಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us