Bible Versions
Bible Books

Exodus 10:21 (GNTERP) Textus Receptus Greek New Testament

Versions

KNV   ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.
ERVKN   ಬಳಿಕ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು. ಆಗ ಕಾರ್ಗತ್ತಲೆಯು ಈಜಿಪ್ಟನ್ನು ಆವರಿಸುವುದು. ಕಾರ್ಗತ್ತಲೆಯಿಂದ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us