Bible Versions
Bible Books

Exodus 10:3 (GNTERP) Textus Receptus Greek New Testament

Versions

KNV   ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
ERVKN   ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!
IRVKN   ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us