Bible Versions
Bible Books

Exodus 21:6 (GNTERP) Textus Receptus Greek New Testament

Versions

KNV   ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.
ERVKN   ಹೀಗಾದರೆ ಯಜಮಾನನು ಗುಲಾಮನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನನ್ನು ಬಾಗಿಲ ಬಳಿಗೆ ಅಥವಾ ಬಾಗಿಲಿನ ಮರದ ನಿಲುವುಪಟ್ಟಿಗಳ ಬಳಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನ ಕಿವಿಗೆ ಚೂಪಾದ ಸಲಾಕೆಯಿಂದ ತೂತುಮಾಡುವನು. ಆಗ ಗುಲಾಮನು ತನ್ನ ಜೀವಮಾನಪರ್ಯಂತ ಯಜಮಾನನಿಗೆ ಸೇವೆ ಮಾಡುವನು.
IRVKN   ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us