Versions
KNV ಹೀಗೆ ಅವು ಎಂಟು ಹಲಗೆಗಳು; ಒಂದೊಂದು ಹಲಗೆಯ ಕೆಳಗೆ ಎರಡೆ ರಡು ಕುಳಿಗಳು ಇರುವದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕುಳಿಗಳು ಇರಬೇಕು.
ERVKN ಗುಡಾರದ ಪಶ್ಚಿಮ ದಿಕ್ಕಿನ ಕೊನೆಯಲ್ಲಿ ಒಟ್ಟು ಎಂಟು ಚೌಕಟ್ಟುಗಳಿರುವವು. ಪ್ರತಿ ಚೌಕಟ್ಟಿನ ಕೆಳಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿರುವವು.