Bible Versions
Bible Books

Exodus 26:31 (GNTERP) Textus Receptus Greek New Testament

Versions

KNV   ನೀಲಿ ಧೂಮ್ರ ರಕ್ತವರ್ಣಗಳಿರುವ ನಯವಾದ ನಾರುಗಳಿಂದ ಹೊಸೆದ ತೆರೆಯನ್ನು ಮಾಡಬೇಕು. ಕೌಶಲ್ಯದಿಂದ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
ERVKN   “ಪವಿತ್ರಗುಡಾರದ ಒಳಭಾಗವನ್ನು ವಿಂಗಡಿಸಲು ಉತ್ತಮವಾದ ಹುರಿನಾರಿನ ಬಟ್ಟೆಯಿಂದ ಒಂದು ವಿಶೇಷ ಪರದೆಯನ್ನು ಮಾಡಿಸಬೇಕು. ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಪರದೆಯ ಮೇಲೆ ಕೆರೂಬಿಗಳ ಚಿತ್ರಗಳನ್ನು ಕಸೂತಿಹಾಕಿಸಬೇಕು.
IRVKN   ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us