Bible Versions
Bible Books

Exodus 28:12 (GNTERP) Textus Receptus Greek New Testament

Versions

KNV   ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್‌ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.
ERVKN   ಬಳಿಕ ಎರಡು ರತ್ನಗಳನ್ನು ಏಫೋದಿನ ಪ್ರತಿಭುಜದ ಪಟ್ಟಿಯಲ್ಲಿಡು. ಆರೋನನು ಯೆಹೋವನ ಮುಂದೆ ನಿಲ್ಲುವಾಗ ವಿಶೇಷ ಅಂಗಿಯನ್ನು ಧರಿಸಿಕೊಂಡಿರುವನು. ಇಸ್ರೇಲನ ಗಂಡುಮಕ್ಕಳ ಹೆಸರುಗಳುಳ್ಳ ಎರಡು ರತ್ನಗಳು ಏಫೋದಿನ ಮೇಲಿರುತ್ತವೆ. ದೇವರು ಇಸ್ರೇಲರನ್ನು ಜ್ಞಾಪಿಸಿಕೊಳ್ಳುವಂತೆ ರತ್ನಗಳು ಮಾಡುವವು.
IRVKN   ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us