Versions
KNV ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು.
ERVKN “ಆರೋನನನ್ನು ಪ್ರಧಾನಯಾಜಕನನ್ನಾಗಿ ಮಾಡಲು ಉಪಯೋಗಿಸಿದ ಟಗರಿನ ಮಾಂಸವನ್ನು ದೇವದರ್ಶನಗುಡಾರದ ಪ್ರಾಕಾರದಲ್ಲಿ ಬೇಯಿಸು.
IRVKN ಆರೋನನು ಪ್ರತಿಷ್ಠೆಗಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಅಂಗಳದಲ್ಲಿ ಬೇಯಿಸಬೇಕು.