Versions
KNV ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
ERVKN “ನೀನು ಪ್ರತಿದಿನ ಈ ಸರ್ವಾಂಗಹೋಮವನ್ನು ಸಮರ್ಪಣೆಯಾಗಿ ಅರ್ಪಿಸಬೇಕು. ದೇವದರ್ಶನಗುಡಾರದ ದ್ವಾರದಲ್ಲಿ ಯೆಹೋವನ ಮುಂದೆ ಇದನ್ನು ಮಾಡು. ನೀನು ಸಮರ್ಪಣೆಯನ್ನು ಮಾಡುವಾಗ ಯೆಹೋವನಾದ ನಾನು ಅಲ್ಲಿ ನಿನ್ನನ್ನು ಸಂಧಿಸಿ ನಿನ್ನೊಡನೆ ಮಾತಾಡುವೆನು.
IRVKN ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.