Bible Versions
Bible Books

Exodus 35:29 (GNTERP) Textus Receptus Greek New Testament

Versions

KNV   ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
ERVKN   ಸಹಾಯ ಮಾಡುವುದಕ್ಕೆ ಬಯಸಿದ ಇಸ್ರೇಲರೆಲ್ಲರೂ ಯೆಹೋವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಕಾಣಿಕೆಗಳನ್ನು ಗಂಡಸರು ಮತ್ತು ಹೆಂಗಸರು ಕೊಡುವುದಕ್ಕೆ ಬಯಸಿದ್ದರಿಂದ ಉದಾರವಾಗಿ ಕೊಟ್ಟರು. ಯೆಹೋವನು ಮೋಶೆಗೆ ಮತ್ತು ಜನರಿಗೆ ಆಜ್ಞಾಪಿಸಿದ ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಕಾಣಿಕೆಗಳು ಉಪಯೋಗಿಸಲ್ಪಟ್ಟವು.
IRVKN   ಮೋಶೆಯ ಮೂಲಕ ಯೆಹೋವನು ಆಜ್ಞಾಪಿಸಿದ ಎಲ್ಲಾ ಕೆಲಸಕಾರ್ಯಗಳಿಗಾಗಿ ಆತನಿಗೆ ಕಾಣಿಕೆಗಳನ್ನು ತಂದುಕೊಡುವುದಕ್ಕೆ ಹೃದಯದಿಂದ ಪ್ರೇರೇಪಿತರಾಗಿ ಇಸ್ರಾಯೇಲ್ಯರ ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿಯೇ ತಂದುಕೊಟ್ಟರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us