Versions
KNV ಇದಲ್ಲದೆ ಜಾಲೀ ಮರದ ನಾಲ್ಕು ಸ್ತಂಭಗಳನ್ನು ಮಾಡಿ ಚಿನ್ನದಿಂದ ಅವುಗಳನ್ನು ಹೊದಿಸಿ ದನು. ಅವುಗಳ ಮೊಳೆಗಳು ಚಿನ್ನದವುಗಳಾಗಿದ್ದವು; ಅವನು ಅವುಗಳಿಗೆ ಬೆಳ್ಳಿಯ ನಾಲ್ಕು ಕಾಲುಗಳನ್ನು ಎರಕಹೊಯ್ದನು.
ERVKN ಅವರು ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿದರು ಮತ್ತು ಕಂಬಗಳನ್ನು ಚಿನ್ನದಿಂದ ಹೊದಿಸಿದರು. ಬಳಿಕ ಅವರು ಕಂಬಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿದರು. ಅವರು ಕಂಬಗಳಿಗೆ ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು.