Versions
KNV ದೀಪಸ್ತಂಭದಲ್ಲಿ ಗೂಡುಗಳೂ ಹೂವುಗಳೂ ಕೂಡಿದ ಬಾದಾವಿ ಹೂವುಳ್ಳ ನಾಲ್ಕು ಹಣತೆಗಳು.
ERVKN ದೀಪಸ್ತಂಭದ ಕಂಬದಲ್ಲಿ ಇನ್ನೂ ನಾಲ್ಕು ಹೂವುಗಳಿದ್ದವು. ಅವುಗಳು ಸಹ ಮೊಗ್ಗು, ದಳಗಳಿಂದ ಕೂಡಿದ ಬಾದಾಮಿಯ ಹೂವುಗಳಂತೆ ಮಾಡಲ್ಪಟ್ಟವು.
IRVKN ದೀಪಸ್ತಂಭದಲ್ಲಿ ಬಾದಾಮಿ ಹೂವುಗಳಂತಿರುವ ಪುಷ್ಪಗಳೂ, ಮೊಗ್ಗುಗಳೂ ಇರುವ ಹೂ ಗೊಂಚಲುಗಳಂತೆ ನಾಲ್ಕು ಪುಷ್ಪಾಕೃತಿಗಳು ಇದ್ದವು.