Bible Versions
Bible Books

Exodus 38:27 (GNTERP) Textus Receptus Greek New Testament

Versions

KNV   ಪರಿಶುದ್ಧಾಲಯದ ಕುಣಿಕೆಗಳಿಗೆ ಮತ್ತು ತೆರೆಗಳ ಕುಣಿಕೆಗಳಿಗೆ ಎರಕ ಹೊಯ್ಯಲು ಒಂದು ನೂರು ತಲಾಂತು ಬೆಳ್ಳಿ ಹಿಡಿಯಿತು; ಒಂದು ಕುಣಿಕೆಗೆ ಒಂದು ತಲಾಂತಿನಂತೆ ನೂರು ಕುಣಿಕೆಗಳಿಗೆ ನೂರು ತಲಾಂತು ಬೆಳ್ಳಿ ಆಯಿತು.
ERVKN   ಯೆಹೋವನ ಪವಿತ್ರಸ್ಥಳ ಮತ್ತು ಪರದೆಗಳಿಗೆ ಬೇಕಾದ ನೂರು ಗದ್ದಿಗೇಕಲ್ಲುಗಳನ್ನು ಮಾಡಲು ಅವರು ಮೂರುಮುಕ್ಕಾಲು ಟನ್ ಬೆಳ್ಳಿಯನ್ನು ಉಪಯೋಗಿಸಿದರು. ಅವರು ಪ್ರತಿ ಗದ್ದಿಗೇಕಲ್ಲಿಗೆ ಎಪ್ಪತ್ತೈದು ಪೌಂಡು ಬೆಳ್ಳಿಯನ್ನು ಉಪಯೋಗಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us