Versions
KNV ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಸೇರಿಬರು ತ್ತಿದ್ದ ಸ್ತ್ರೀಯರ ಕನ್ನಡಿಗಳಿಂದ ಅವನು ಹಿತ್ತಾಳೆಯ ಗಂಗಾಳವನ್ನೂ ಅದರ ಅಡ್ಡಣಿಗೆಯನ್ನು ಮಾಡಿದನು.
ERVKN ಅವನು ತಾಮ್ರದಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು. ದೇವದರ್ಶನಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳನ್ನು ಅದಕ್ಕೆ ಉಪಯೋಗಿಸಿದನು.