Versions
KNV ಆಗ ಚಿಪ್ಪೋರಳು ಹದವಾದ ಕಲ್ಲನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಅವನ ಕಾಲುಗಳ ಮುಂದೆ ಹಾಕಿ ಮೋಶೆಗೆ--ನಿಜವಾಗಿ ನೀನು ನನಗೆ ರಕ್ತದ ಗಂಡನು ಅಂದಳು.
ERVKN ಆದರೆ ಚಿಪ್ಪೋರಳು ಕಲ್ಲಿನ ಚೂರಿಯನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿಮಾಡಿ ಚರ್ಮವನ್ನು ತೆಗೆದುಕೊಂಡು ಮೋಶೆಯ ಪಾದಗಳಿಗೆ ಮುಟ್ಟಿಸಿ, “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಅಂದಳು.