Bible Versions
Bible Books

Exodus 4:5 (GNTERP) Textus Receptus Greek New Testament

Versions

KNV   ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.
ERVKN   ಆಗ ದೇವರು, “ನಿನ್ನ ಕೋಲನ್ನು ರೀತಿಯಲ್ಲಿ ಉಪಯೋಗಿಸು. ನಿನ್ನ ಪೂರ್ವಿಕರ, ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರು ನಿನಗೆ ಪ್ರತ್ಯಕ್ಷನಾದನೆಂದು ಆಗ ಅವರು ನಂಬುವರು” ಎಂದು ಹೇಳಿದನು.
IRVKN   ಆಗ ಯೆಹೋವನು ಅವನಿಗೆ, “ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us