Bible Versions
Bible Books

Exodus 4:8 (GNTERP) Textus Receptus Greek New Testament

Versions

KNV   ಅವರು ನಿನ್ನನ್ನು ನಂಬದೆ ಮೊದಲನೆಯ ಮಹ ತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು.
ERVKN   ಆಗ ಯೆಹೋವನು ಅವನಿಗೆ, “ನೀನು ನಿನ್ನ ಊರುಗೋಲಿನಿಂದ ಸೂಚಕಕಾರ್ಯ ಮಾಡುವಾಗ ಜನರು ನಿನ್ನನ್ನು ನಂಬುವರು; ನಿನ್ನ ಮಾತಿಗೆ ಲಕ್ಷ್ಯಕೊಡುವರು.
IRVKN   ಆಗ ಯೆಹೋವನು ಅವನಿಗೆ, “ಅವರು ನಿನ್ನನ್ನು ನಂಬದೆ, ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ತಿರಸ್ಕರಿಸಿದರೂ, ಎರಡನೆಯ ಸೂಚಕಕಾರ್ಯವನ್ನು ನಂಬುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us