Bible Versions
Bible Books

Ezekiel 13:20 (GNTERP) Textus Receptus Greek New Testament

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಿಮ್ಮ ಪ್ರಾಣಗಳನ್ನು ಹಾರಿಸುವದಕ್ಕಾಗಿ ಬೇಟೆಯಾ ಡುವ ದಂಡುಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಹಾರಿಸುವದಕ್ಕಿರುವ ಬೇಟೆಯಾಡುವ ಪ್ರಾಣಗಳನ್ನು ಬಿಡಿಸುತ್ತೇನೆ.
ERVKN   ಆದುದರಿಂದ ಒಡೆಯನಾದ ಯೆಹೋವನು ಹೇಳುವದೇನೆಂದರೆ: ನೀವು ಘಟ್ಟೆಯ ತೋಳುಪಟ್ಟಿಯನುಐ ಜನರು ಙೋನಿನಲ್ಲಿ ಸಿಲುಕಿಕೊಳ್ಳುವಂತೆ ಮಾಡುತ್ತೀರಿ. ಆದರೆ ನಾನು ಅವರನುಐ ಸಬತಂತ್ರರಾಗುವಂತೆ ಮಾಡುವೆನು. ನಿಮ್ಮ ತೋಳಿನಿಂದ ಪಟ್ಟಿಯನುಐ ಹರಿದುಹಾಕುವೆನು. ಆಗ ಜನರು ನಿಮ್ಮ ಘಂಧನದಿಂದ ವಿಮುಕ್ತರಾಗುವರು. ಙೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯು ಬಿಡಿಸಿದ ಕೂಡಲೇ ಹಾರಾಡುವಂತೆ ಅವರೂ ಹಾರಾಡುವರು.
IRVKN   “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತು ಹಾಕುವೆನು; ನೀವು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವ ಪ್ರಾಣಿಗಳನ್ನು ನಾನು ಬಿಡಿಸಿ, ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us