Bible Versions
Bible Books

Ezekiel 19:8 (GNTERP) Textus Receptus Greek New Testament

Versions

KNV   ಆಗ ಜನಾಂಗಗಳು ಸುತ್ತಲಿನ ಪ್ರಾಂತ್ಯಗಳೊಳಗಿಂದ ಕೂಡಿ ಬಂದು ಅದಕ್ಕೆ ವಿರೋಧವಾಗಿ ನಿಂತು ಅದರ ಮೇಲೆ ಬಲೆಯನ್ನೊಡ್ಡಿದರು. ಆಗ ಅದು ಅವರ ಹಳ್ಳದಲ್ಲಿ ಸಿಕ್ಕಿ ಬಿದ್ದಿತು.
ERVKN   ಸುತ್ತಮುತ್ತಲಿನ ಜನಾಂಗಗಳವರು ಕೂಡಿಘಂದು ಅದರ ವಿರುದ್ಧವಾಗಿ ನಿಂತು, ಘಲೆ ಹರಡಿ ಅದನುಐ ಘಂಊಸಿದರು.
IRVKN   ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿ ಬಂದು, ಅದಕ್ಕೆ ವಿರುದ್ಧವಾಗಿ ನಿಂತು,
ಬಲೆಯೊಡ್ಡಿ ಗುಂಡಿ ತೋಡಲು, ಅದು ಅಲ್ಲಿ ಸಿಕ್ಕಿಬಿದ್ದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us