Versions
KNV ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು.
ERVKN ಹೀಗೆ ಜೀವಿಗಳು ಚಲಿಸಿದಾಗ ಚಕ್ರಗಳು ಚಲಿಸಿದವು. ಜೀವಿಗಳು ನಿಂತಾಗ ಚಕ್ರಗಳೂ ನಿಂತವು. ಜೀವಿಗಳು ಗಾಳಿಯಲ್ಲಿ ಮೇಲಕ್ಕೆ ಹೋದರೆ, ಚಕ್ರಗಳೂ ಅವುಗಳೊಂದಿಗೆ ಮೇಲಕ್ಕೆ ಹೋದವು; ಯಾಕೆಂದರೆ ಜೀವಿಗಳನುಐ ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿ ಇತ್ತು.