Bible Versions
Bible Books

Ezekiel 20:15 (GNTERP) Textus Receptus Greek New Testament

Versions

KNV   ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
ERVKN   ಅವರು ಅಡವಿಯಲ್ಲಿದ್ದಾಗ ನಾನು ಮತ್ತೊಂದು ಪ್ರಮಾಣವನುಐ ಮಾಡಿದೆನು. ನಾನು ಅವರಿಗೆ ಕೊಟ್ಟಿದ್ದ ದೇಶಕ್ಕೆ ಅವರನುಐ ಹೋಗಗೊಡಿಸುವದಿಲ್ಲ ಎಂದು ಪ್ರಮಾಣ ಮಾಡಿದೆನು. ದೇಶವು ಅತ್ಯುತ್ತಮವಾಗಿತ್ತು. ಎಲ್ಲಾ ದೇಶಗಳಿಗಿಂತ ಘಹು ಸುಂದರವಾದ ದೇಶ.
IRVKN   ಮೇಲೆ ಸಕಲ ದೇಶ ಶಿರೋಮಣಿಯಾದ ಯಾವ ದೇಶವನ್ನು ವಾಗ್ದಾನಮಾಡಿದೆನೋ, ಹಾಲೂ ಮತ್ತು ಜೇನು ಹರಿಯುವ ದೇಶಕ್ಕೆ ನಿಮ್ಮನ್ನು ಸೇರಿಸುವುದಿಲ್ಲ ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us