Bible Versions
Bible Books

Ezekiel 20:25 (GNTERP) Textus Receptus Greek New Testament

Versions

KNV   ಆದಕಾರಣ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.
ERVKN   ಆಗ ನಾನು ಅವರಿಗೆ ಒಳ್ಳೆಯದಲ್ಲದ ಕಟ್ಟಳೆಗಳನುಐ ಕೊಟ್ಟೆನು. ಜೀವವನುಐ ಕೊಡಲು ಅಸಾಧ್ಯವಾದ ನಿಯಮಗಳನುಐ ವಿಊಸಿದೆನು.
IRVKN   “ಇದಲ್ಲದೆ, ನಾನೇ ಯೆಹೋವನು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ, ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us