Bible Versions
Bible Books

Ezekiel 20:39 (GNTERP) Textus Receptus Greek New Testament

Versions

KNV   ನಿಮ್ಮ ವಿಷಯ ವಾಗಿ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
ERVKN   ಇಸ್ರೇಲ್ ಜನರೇ, ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಆ ಹೊಲಸು ವಿಗ್ರಹಗಳನುಐ ಆರಾಊಸಙೇಕೆನುಐವವನು ಹೋಗಿ ಆರಾಊಸಲಿ. ಮುಂದಿನ ಕಾಲದಲ್ಲಂತೂ ನೀವು ನನಐ ಘುದ್ಧಿಮಾತನುಐ ಕೇಳೇ ಕೇಳುವಿರಿ. ನನಐ ಪರಿಶುದ್ಧ ಹೆಸರನುಐ ನೀವು ನಿಮ್ಮ ಘಲಿಗಳಿಂದಲೂ ಙೊಂಙೆಗಳಿಂದಲೂ ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”
IRVKN   ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us