Bible Versions
Bible Books

Ezekiel 20:46 (GNTERP) Textus Receptus Greek New Testament

Versions

KNV   ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
ERVKN   “ನರಪುತ್ರನೇ, ಯೆಹೂದದ ದಕ್ಷಿಣದಲ್ಲಿರುವ ನೆಗೆವ್ ಕಡೆಗೆ ನೋಡು. ನೆಗೆವ್ ಅಡವಿಗೆ ವಿರುದ್ಧವಾಗಿ ಮಾತನಾಡು.
IRVKN   “ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us