Bible Versions
Bible Books

Ezekiel 21:11 (GNTERP) Textus Receptus Greek New Testament

Versions

KNV   ಕೈಗೆ ಸಿದ್ದವಾಗುವಂತೆ ಅವನು ಅದನ್ನು ಮಸೆಯುವದಕ್ಕೆ ಕೊಟ್ಟಿದ್ದಾನೆ; ಕೊಲ್ಲುವವನ ಕೈಗೆ ಕೊಡುವ ಹಾಗೆ ಕತ್ತಿಗೆ ಹದವನ್ನೂ ಸಾಣೆಯನ್ನೂ ಮಾಡಲಾಗಿದೆ.
ERVKN   ಈಗ ಖಡ್ಗವು ಹರಿತ ಮಾಡಲ್ಪಟ್ಟಿದೆ. ಅದು ಈಗ ಉಪಯೋಗಿಸಲ್ಪಡುತ್ತದೆ. ಖಡ್ಗವು ಹದಮಾಡಲ್ಪಟ್ಟು ಚೆನಾಐಗಿ ಉಜ್ಜಿ ಹೊಳೆಯುತ್ತಿದೆ. ಅದನುಐ ಈಗ ಕೊಲ್ಲುವವನ ಕೈಯಲ್ಲಿ ಕೊಡಲಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us