Bible Versions
Bible Books

Ezekiel 21:23 (GNTERP) Textus Receptus Greek New Testament

Versions

KNV   ಅದು ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವದು; ಆಣೆಯಿಟ್ಟು ಮಾಡಿದ ಪ್ರಮಾಣಗಳು ಅವರ ಮೇಲೆ ಉಂಟಾಗು ವವು; ಆದರೆ ಅವರು ಹಿಡಿಯಲ್ಪಡುವ ಹಾಗೆ ಅಕ್ರಮವನ್ನು ಜ್ಞಾಪಕಪಡಿಸುವರು.
ERVKN   ಇಸ್ರೇಲ್ ಜನರಿಗೆ ಮಂತ್ರತಂತ್ರಗಳ ಗುರುತು ಅರ್ಥವಿಲ್ಲದ್ದಾಗಿದೆ. ಅವರು ಮಾಡಿದ ವಾಗ್ದಾನವು ಅವರೊಂದಿಗಿದೆ. ಆದರೆ ಯೆಹೋವನು ಅವರ ಪಾಪಗಳನುಐ ನೆನಪಿಗೆ ತರುವನು. ಆಗ ಇಸ್ರೇಲರು ಶತ್ರುವಶವಾಗುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us