Bible Versions
Bible Books

Ezekiel 24:21 (GNTERP) Textus Receptus Greek New Testament

Versions

KNV   ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
ERVKN   ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ‘ಇಗೋ, ನನಐ ಪವಿತ್ರಾಲಯವನುಐ ಹಾಳುಮಾಡುವೆನು. ನೀವು ಸ್ಥಳದ ಘಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನುಐ ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆಲಯವನುಐ ನೋಡುತ್ತಾ ಆನಂದಿಸುತ್ತೀರಿ; ಅದನುಐ ಘಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನುಐ ಕೆಡವಿ ಬಿಡುವೆನು. ನೀವು ಬಿಟ್ಟು ಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us