Versions
KNV ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.
ERVKN ಈಜಿಪ್ಟಿನಲ್ಲಿ ಙೆಂಕಿಯನುಐಂಟುಮಾಡುವೆನು. ಸೀನ್ ನಗರವು ಭಯದಿಂದ ಕಂಗೆಡುವದು. ಸೈನಿಕರು ನೋಪುರವನುಐ ಧಾಳಿ ಮಾಡುವರು. ನೋಪುರದಲ್ಲಿ ಪ್ರತಿದಿವಸವೂ ಸಂಕಟವಿರುವುದು.
IRVKN ನಾನು ಐಗುಪ್ತಕ್ಕೆ ಕಿಚ್ಚನ್ನು ಹತ್ತಿಸಲು ಸೀನು ಪ್ರಾಣ ಸಂಕಟಪಡುವುದು; ನೋಪುರವು ಭಂಗಕ್ಕೆ ಈಡಾಗುವುದು; ನೋಫಿನ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು. PEPS