Bible Versions
Bible Books

Ezekiel 30:4 (GNTERP) Textus Receptus Greek New Testament

Versions

KNV   ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.
ERVKN   ಈಜಿಪ್ಟಿಗೆ ವಿರುದ್ಧವಾಗಿ ಒಂದು ಖಡ್ಗವು ಘರುವದು! ಈಜಿಪ್ಟ್ ಬೀಳುವಾಗ ಇಥಿಯೋಪ್ಯವು ಭಯದಿಂದ ನಡುಗುವದು. ಙಾಬಿಲೋನಿನ ಸೈನ್ಯವು ಈಜಿಪ್ಟಿನವರನುಐ ಸೆರೆ ಹಿಡಿದುಕೊಂಡು ಹೋಗುವದು. ಈಜಿಪ್ಟಿನ ಅಡಿಪಾಯಗಳು ಒಡೆದು ಹೋಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us