Bible Versions
Bible Books

Ezekiel 36:12 (GNTERP) Textus Receptus Greek New Testament

Versions

KNV   ಹೌದು, ಮನುಷ್ಯರು ನಿಮ್ಮ ಮೇಲೆ ನಡೆಯುವಂತೆ ನಾನು ಮಾಡುವೆನು, ಅದು ನನ್ನ ಜನರಾದ ಇಸ್ರಾಯೇಲ್ಯರ ಮೇಲೆಯೇ; ಅವರು ನಿನ್ನನ್ನು ಸ್ವಾಧೀನಮಾಡಿಕೊಳ್ಳುವರು, ನೀನು ಅವರಿಗೆ ಸ್ವಾಸ್ಥ್ಯವಾಗುವಿ ಮತ್ತು ನೀನು ಇನ್ನು ಮೇಲೆ ಅವರನ್ನು ಮಕ್ಕಳಿಲ್ಲದ ಮನುಷ್ಯರನ್ನಾಗಿ ಮಾಡುವದಿಲ್ಲ.
ERVKN   ಹೌದು, ನಾನು ಅನೇಕಾನೇಕ ಇಸ್ರೇಲ್ ಜನರನುಐ ನಿನಐ ದೇಶಕ್ಕೆ ನಡೆಸುವೆನು. ನೀನು ಅವರ ಸೊತ್ತಾಗುವಿ. ಅವರ ಮಕ್ಕಳನುಐ ನೀನು ಮತ್ತೆಂದಿಗೂ ತೆಗೆದುಹಾಕುವುದಿಲ್ಲ.”
IRVKN   ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.’ ” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us