Bible Versions
Bible Books

Ezekiel 37:16 (GNTERP) Textus Receptus Greek New Testament

Versions

KNV   ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು.
ERVKN   “ನರಪುತ್ರನೇ, ಒಂದು ದಂಡವನುಐ ತೆಗೆದುಕೊಂಡು ಅದರ ಮೇಲೆ, ‘ಈ ದಂಡವು ಯೆಹೂದನಿಗೂ ಅವನ ಸೆಐಹೀತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಘರೆ. ಆಮೇಲೆ ಇನೊಐಂದು ದಂಡವನುಐ ತೆಗೆದುಕೊಂಡು ಅದರ ಮೇಲೆ ‘ಎಫ್ರಾಯಿಮನ ದಂಡವು ಯೋಸೇಫನಿಗೂ ಅವನ ಸೆಐಹೀತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಘರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us