Bible Versions
Bible Books

Ezekiel 38:22 (GNTERP) Textus Receptus Greek New Testament

Versions

KNV   ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.
ERVKN   ನಾನು ಗೋಗನನುಐ ರೋಗ ಮರಣಗಳಿಂದ ಶಿಕ್ಷಿಸುವೆನು. ಅವನ ಮೇಲೆಯೂ ಅವನೊಂದಿಗೆ ಘಂದ ಘಹುದೇಶದ ಸೈನಿಕರ ಮೇಲೆಯೂ ಆಲಿಕಲ್ಲು, ಙೆಂಕಿ, ಗಂಧಕದ ಮಳೆಯಿಂದ ಶಿಕ್ಷಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us