Bible Versions
Bible Books

Ezekiel 40:10 (GNTERP) Textus Receptus Greek New Testament

Versions

KNV   ಮೂಡ ಣದ ಕಡೆಗಿರುವ ಬಾಗಲಿನ ಕೊಠಡಿಗಳು ಕಡೆ ಯಲ್ಲಿ ಮೂರು ಕಡೆಯಲ್ಲಿ ಮೂರು ಇದ್ದವು; ಮೂರಕ್ಕೂ ಒಂದೇ ಅಳತೆ ಇತ್ತು. ಕಡೆಯೂ ಕಡೆಯೂ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು.
ERVKN   ದಾಬರದ ಎರಡು ಘದಿಗಳಲ್ಲಿಯೂ ಮೂರು ಸಣ್ಣ ಕೋಣೆಗಳಿದ್ದವು. ಕೋಣೆಗಳೆಲ್ಲವೂ ಒಂದೇ ಅಳತೆಯುಳ್ಳವುಗಳಾಗಿದ್ದವು. ಅವುಗಳ ಗೋಡೆಗಳೂ ಸಮಾನ ಅಳತೆಯುಳ್ಳವುಗಳಾಗಿದ್ದವು.
IRVKN   ಪೂರ್ವದಿಕ್ಕಿನ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಗೋಡೆಕೋಣೆಗಳಿದ್ದವು. ಮೂರಕ್ಕೂ ಒಂದೇ ಅಳತೆ ಇತ್ತು. ಎರಡು ಪಕ್ಕಗಳಲ್ಲಿನ ಕಂಬಗಳೂ ಒಂದೇ ಅಳತೆಯಾಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us