Bible Versions
Bible Books

Ezekiel 40:21 (GNTERP) Textus Receptus Greek New Testament

Versions

KNV   ಅದರ ಚಿಕ್ಕ ಕೊಠಡಿಗಳು ಕಡೆಗೂ ಕಡೆಗೂ ಮೂರು ಮೂರು ಇದ್ದವು; ಅದರ ಕಂಬಗಳು ಕೈಸಾಲೆ ಗಳು ಮೊದಲನೇ ಭಾಗಲಿನ ಅಳತೆಯ ಹಾಗಿದ್ದವು; ಅದರ ಉದ್ದ ಐವತ್ತು ಮೊಳ ಅಗಲ ಇಪ್ಪತ್ತೈದು ಮೊಳ.
ERVKN   ಪ್ರವೇಶದಾಬರ, ಅಕ್ಕಪಕ್ಕದಲ್ಲಿದ್ದ ಮೂರು ಕೋಣೆಗಳು ಮತ್ತು ಅದರ ಕೈಸಾಲೆಗಳೆಲ್ಲವೂ ಮೊದಲಿನ ಪ್ರವೇಶದಾಬರದಂತೆಯೇ ಅಳತೆಯುಳ್ಳವುಗಳಾಗಿತ್ತು. ಪ್ರವೇಶ ದಾಬರವು ಐವತ್ತು ಮೊಳ ಉದ್ದ, ಇಪ್ಪತ್ತೈದು ಮೊಳ ಅಗಲವಿತ್ತು.
IRVKN   ಅದರೊಳಗೆ ಎರಡು ಕಡೆ ಮೂರು ಗೋಡೆಕೋಣೆಗಳಿದ್ದವು; ಅಲ್ಲಿನ ಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು. ಹೆಬ್ಬಾಗಿಲಿನ ಉದ್ದವೂ ಐವತ್ತು ಮೊಳ, ಅಗಲವೂ ಇಪ್ಪತ್ತೈದು ಮೊಳವಾಗಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us