Bible Versions
Bible Books

Ezekiel 40:39 (GNTERP) Textus Receptus Greek New Testament

Versions

KNV   ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.
ERVKN   ಙಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು. ಸರ್ವಾಂಗಹೋಮ, ದೋಷಪರಿಹಾರಕ ಯಜ್ಞ, ಪಾಪಪರಿಹಾರಕ ಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನುಐ ಮೇಜುಗಳ ಮೇಲೆ ಕೊಲ್ಲುತ್ತಿದ್ದರು.
IRVKN   ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us