Bible Versions
Bible Books

Ezra 8:36 (GNTERP) Textus Receptus Greek New Testament

Versions

KNV   ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
ERVKN   ಅರಸನಾದ ಅರ್ತಷಸ್ತನು ಕೊಟ್ಟಿದ್ದ ರಾಜಾಜ್ಞೆಯ ಪತ್ರವನ್ನು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲರಿಗೂ ಸಂಸ್ಥಾನಾಧಿಕಾರಿಗಳಿಗೂ ಕೊಟ್ಟಾಗ ಅವರು ಇಸ್ರೇಲ್ ಜನರಿಗೂ ಅವರ ದೇವಾಲಯಕ್ಕೂ ಸಂಪೂರ್ಣ ಸಹಕಾರವನ್ನೂ ಬೆಂಬಲವನ್ನೂ ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us