Bible Versions
Bible Books

Ezra 9:2 (GNTERP) Textus Receptus Greek New Testament

Versions

KNV   ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
ERVKN   ಇಸ್ರೇಲ್ ಜನರು ತಮ್ಮ ಸುತ್ತಲು ವಾಸಿಸುವ ಜನರೊಂದಿಗೆ ಮದುವೆಯಾಗಿದ್ದಾರೆ. ಇಸ್ರೇಲ್ ಜನರು ದೇವರ ವಿಶೇಷ ಜನರಾಗಿದ್ದಾರೆ. ಆದರೆ ಈಗ ಅನ್ಯರೊಂದಿಗೆ ಬೆರೆತು ಹೋಗಿದ್ದಾರೆ. ಇಸ್ರೇಲರ ಪ್ರಧಾನರು, ಮುಖ್ಯಾಧಿಕಾರಿಗಳು ರೀತಿಯಾಗಿ ಮಾಡಿ ಜನರಿಗೆ ಕೆಟ್ಟ ಮಾದರಿಯಾಗಿ ಜೀವಿಸುತ್ತಿದ್ದಾರೆ” ಎಂದು ಹೇಳಿದರು.
IRVKN   ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ದ್ರೋಹಕ್ಕೆ ಮುಂದಾಳುಗಳಾದರು” ಎಂದು ತಿಳಿಸಿದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us