Versions
KNV ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;
ERVKN ಇದನ್ನು ನೋಡಿ ದೇವರ ಕಟ್ಟಳೆಗಳನ್ನು ಗೌರವಿಸುವ ಪ್ರತಿಯೊಬ್ಬನು ಭಯಪಟ್ಟನು; ನಡುಗಿದನು. ಯಾಕೆಂದರೆ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರೇಲರು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾನೂ ನನ್ನೊಂದಿಗಿದ್ದ ಜನರೂ ಸಾಯಂಕಾಲದ ಯಜ್ಞವನ್ನರ್ಪಿಸುವ ಸಮಯದ ತನಕ ಹಾಗೆಯೇ ಕುಳಿತಿದ್ದೆವು.
IRVKN ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು.