Versions
KNV ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ.
ERVKN ನಾನು ಮತ್ತೆ ಹೇಳುವುದೇನಂದರೆ: ಬಾಧ್ಯಸ್ತನು ಬಾಲಕನಾಗಿರುವಾಗ ಅವನಿಗೂ ಗುಲಾಮನಿಗೂ ಯಾವ ವ್ಯತ್ಯಾಸವೂ ಇಲ್ಲ. ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಅವನು ಗುಲಾಮನಂತಿರುವನು.
IRVKN ಆದರೆ ನಾನು ಹೇಳುವುದೇನಂದರೆ, ವಾರಸುದಾರನು, ತಾನು ಆಸ್ತಿಗೆಲ್ಲಾ ಒಡೆಯನಾಗಿದ್ದರೂ ಬಾಲಕನಾಗಿರುವ ತನಕ ದಾಸನಂತೆಯೇ ಇರುವನು.