Bible Versions
Bible Books

Galatians 4:14 (GNTERP) Textus Receptus Greek New Testament

Versions

KNV   ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.
ERVKN   ನನ್ನ ಅನಾರೋಗ್ಯವು ನಿಮಗೆ ಹೊರೆಯಾಗಿತ್ತು. ಆದರೆ ನೀವು ನನ್ನ ವಿಷಯದಲ್ಲಿ ಬೇಸರಮಾಡಿಕೊಳ್ಳಲಿಲ್ಲ. ನೀವು ನನ್ನನ್ನು ಕಳುಹಿಸಿಬಿಡಲಿಲ್ಲ. ದೇವದೂತನೋ ಎಂಬಂತೆ ನೀವು ನನ್ನನ್ನು ಸ್ವಾಗತಿಸಿದಿರಿ; ಸ್ವತಃ ಯೇಸು ಕ್ರಿಸ್ತನೋ ಎಂಬಂತೆ ನನ್ನನ್ನು ಸ್ವೀಕರಿಸಿಕೊಂಡಿರಿ.
IRVKN   ನನ್ನ ದೇಹಸ್ಥಿತಿಯಿಂದ ನಿಮಗೆ ಸಮಸ್ಯೆಗಳು ಬಂದಾಗ್ಯೂ ಕೂಡ, ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ನನ್ನನ್ನು § 2 ಕೊರಿ 5:20 ದೇವದೂತನಂತೆ, * ಮತ್ತಾ 10:40 ಕ್ರಿಸ್ತ ಯೇಸುವಿನಂತೆ ಸೇರಿಸಿಕೊಂಡಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us