Bible Versions
Bible Books

Galatians 5:21 (GNTERP) Textus Receptus Greek New Testament

Versions

KNV   ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
ERVKN   ಮತ್ಸರ, ಕುಡಿಕತನ, ಮತ್ತು ಸ್ವೇಚ್ಫಾಚಾರದ ಕೂಟ, ಮೊದಲಾದವುಗಳೇ. ನಾನು ನಿಮ್ಮನ್ನು ಮೊದಲು ಎಚ್ಚರಿಸಿದಂತೆ ಈಗಲೂ ಎಚ್ಚರಿಸುತ್ತೇನೆ. ಇಂಥವುಗಳನ್ನು ಮಾಡುವ ಜನರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
IRVKN   ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. § ಕೊಲೊ 3:6; 1 ಕೊರಿ 6:9 ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us