Bible Versions
Bible Books

Galatians 5:4 (GNTERP) Textus Receptus Greek New Testament

Versions

KNV   ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
ERVKN   ನೀವು ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಲು ಪ್ರಯತ್ನಿಸುವವರಾಗಿದ್ದರೆ, ದೇವರ ಕೃಪಾಶ್ರಯದಿಂದ ಬಿದ್ದುಹೋದ ಕಾರಣ ಕ್ರಿಸ್ತನೊಂದಿಗಿರುವ ನಿಮ್ಮ ಜೀವಿತವು ಅಂತ್ಯಗೊಳ್ಳುವುದು.
IRVKN   * ಗಲಾ. 2:21; 3:10; ರೋಮಾ. 9:31,32 ನಿಮ್ಮಲ್ಲಿ ಯಾರಾರು ಧರ್ಮಶಾಸ್ತ್ರದಿಂದ ನೀತಿವಂತರಾಗಬೇಕೆಂದು ಬಯಸಿದ್ದೀರೋ ಅವರು ಕ್ರಿಸ್ತನಿಂದ ಅಗಲಿಹೋದವರಾಗಿದ್ದೀರಿ. ಕೃಪೆಯಿಂದ ಬಿದ್ದಹೋದವರಾಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us