Bible Versions
Bible Books

Genesis 15:14 (GNTERP) Textus Receptus Greek New Testament

Versions

KNV   ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.
ERVKN   ಆದರೆ ನಾನೂರು ವರ್ಷಗಳಾದ ಮೇಲೆ ಅವರ ಮೇಲೆ ದೊರೆತನ ಮಾಡಿದ ದೇಶವನ್ನು ನಾನು ದಂಡಿಸುವೆನು; ನಿನ್ನ ಜನರು ದೇಶವನ್ನು ಬಿಟ್ಟು ಹೊರಡುವರು. ನಿನ್ನ ಜನರು ಅದನ್ನು ಬಿಡುವಾಗ ತಮ್ಮೊಡನೆ ಸಂಪತ್ತುಗಳನ್ನು ತೆಗೆದುಕೊಂಡು ಹೋಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us