Bible Versions
Bible Books

Genesis 15:6 (GNTERP) Textus Receptus Greek New Testament

Versions

KNV   ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.
ERVKN   ಅಬ್ರಾಮನು ಯೆಹೋವನನ್ನು ನಂಬಿದನು. ನಂಬಿಕೆಯ ನಿಮಿತ್ತವೇ ಯೆಹೋವನು ಅಬ್ರಾಮನನ್ನು ನೀತಿವಂತನೆಂದು ಪರಿಗಣಿಸಿದನು.
IRVKN   ಅಬ್ರಾಮನು ಯೆಹೋವನನ್ನು ನಂಬಿದನು; * ಗಲಾತ್ಯ. 3:6, ರೋಮಾ. 4:3, ಯಾಕೋಬ 3:26. ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us