Bible Versions
Bible Books

Genesis 19:37 (GNTERP) Textus Receptus Greek New Testament

Versions

KNV   ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್‌ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.
ERVKN   ಹಿರಿಯ ಮಗಳು ಗಂಡುಮಗನನ್ನು ಹೆತ್ತಳು. ಆಕೆ ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಈಗ ಜೀವಿಸುತ್ತಿರುವ ಎಲ್ಲಾ ಮೋವಾಬ್ಯರಿಗೆ ಮೋವಾಬನೇ ಮೂಲಪುರುಷ.
IRVKN   ಹಿರಿಯವಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಮೋವಾಬ್” (ತಂದೆಯಿಂದ ಹುಟ್ಟಿದವನು) ಎಂದು ಹೆಸರಿಟ್ಟಳು. ಇಂದಿನ ವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us