Bible Versions
Bible Books

Genesis 35:27 (GNTERP) Textus Receptus Greek New Testament

Versions

KNV   ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್‌ ಎಂಬ ಅರ್ಬದ ಪಟ್ಟಣಕ್ಕೆ ಬಂದನು.
ERVKN   ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಹೆಬ್ರೋನೆಂಬ ಕಿರ್ಯತರ್ಬದಲ್ಲಿದ್ದ ಮಮ್ರೆಗೆ ಬಂದನು. ಅಬ್ರಹಾಮನು ಮತ್ತು ಇಸಾಕನು ವಾಸವಾಗಿದ್ದದ್ದು ಇಲ್ಲೇ.
IRVKN   {ಇಸಾಕನ ಮರಣ} PS ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us