Bible Versions
Bible Books

Genesis 47:14 (GNTERP) Textus Receptus Greek New Testament

Versions

KNV   ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್‌ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು.
ERVKN   ಈಜಿಪ್ಟ್ ಮತ್ತು ಕಾನಾನ್ ದೇಶಗಳ ಜನರು ಧಾನ್ಯಗಳನ್ನು ಕೊಂಡುಕೊಂಡರು. ಯೋಸೇಫನು ಹಣವನ್ನು ಉಳಿಸಿ ಫರೋಹನ ಭಂಡಾರಕ್ಕೆ ಸೇರಿಸಿದನು.
IRVKN   ಯೋಸೇಫನು ಜನರಿಗೆ ಧಾನ್ಯವನ್ನು ಮಾರುತ್ತಾ ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಎಲ್ಲಾ ಹಣವನ್ನು ಕೂಡಿಸಿಕೊಂಡು ಫರೋಹನ ಬೊಕ್ಕಸದೊಳಗೆ ತುಂಬಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us