Bible Versions
Bible Books

Genesis 47:22 (GNTERP) Textus Receptus Greek New Testament

Versions

KNV   ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.
ERVKN   ಪುರೋಹಿತರು ಹೊಂದಿದ್ದ ಭೂಮಿಯನ್ನು ಮಾತ್ರ ಯೋಸೇಫನು ಕೊಂಡುಕೊಳ್ಳಲಿಲ್ಲ. ಭೂಮಿಯನ್ನು ಮಾರುವ ಅವಶ್ಯಕತೆ ಪುರೋಹಿತರಿಗೆ ಇರಲಿಲ್ಲ. ಯಾಕೆಂದರೆ ಫರೋಹನೇ ಅವರಿಗೆ ಸಂಬಳವನ್ನು ಕೊಡುತ್ತಿದ್ದನು. ಆದ್ದರಿಂದ ಅವರು ಹಣದಿಂದ ಆಹಾರವನ್ನು ಕೊಂಡುಕೊಂಡರು.
IRVKN   ಪುರೋಹಿತರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಪುರೋಹಿತರು ಫರೋಹನ ಕಡೆಯಿಂದ ಭತ್ಯೆ ಸಿಕ್ಕಿದ್ದರಿಂದ ಅವರು ಫರೋಹನು ಕೊಟ್ಟ ಭತ್ಯೆದಿಂದಲೇ ಜೀವನ ಮಾಡುತ್ತಿದ್ದರು; ಆದುದರಿಂದ ತಮ್ಮ ಭೂಮಿಯನ್ನು ಮಾರಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us