Bible Versions
Bible Books

Genesis 48:14 (GNTERP) Textus Receptus Greek New Testament

Versions

KNV   ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
ERVKN   ಆದರೆ ಇಸ್ರೇಲನು ತನ್ನ ಕೈಗಳನ್ನು ವಾರೆ ಮಾಡಿ ತನ್ನ ಬಲಗೈಯನ್ನು ಚಿಕ್ಕ ಮಗನಾದ ಎಫ್ರಾಯೀಮನ ತಲೆಯ ಮೇಲಿಟ್ಟು ಎಡಗೈಯನ್ನು ದೊಡ್ಡ ಮಗನಾದ ಮನಸ್ಸೆಯ ತಲೆಯ ಮೇಲಿಟ್ಟನು. ಮನಸ್ಸೆಯು ಹಿರಿಯ ಮಗನಾಗಿದ್ದರೂ ಇಸ್ರೇಲನು ಮನಸ್ಸೆಯ ತಲೆಯ ಮೇಲೆ ಎಡಗೈಯನ್ನಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us